ದಾವಣಗೆರೆ: ಖ್ಯಾತ ವೈದ್ಯ ಸಾಹಿತಿ, ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ.ಎಚ್.ಗಿರಿಜಮ್ಮ ದಾವಣಗೆರೆಯಲ್ಲಿ ನಿನ್ನೆ ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರಿಗೆ 70 ವರ್ಷ ವಯಸ್ಸಾಗಿತ್ತು. ಸರಳ ಕನ್ನಡದಲ್ಲಿ ವೈದ್ಯಕೀಯ ಮಾಹಿತಿಯನ್ನು ಒದಗಿಸಬೇಕು ಎನ್ನುವ ಧ್ಯೇಯದಿಂದ ಹತ್ತಾರು ಕೃತಿಗಳನ್ನು ರಚಿಸಿದ್ದ ಡಾ.ಗಿರಿಜಮ್ಮ ವೈದ್ಯಕೀಯ ಸಾಹಿತಿಯಾಗಿ ಜನಪ್ರಿಯರಾಗಿದ್ದರು. ಬೆಂಗಳೂರಿನಲ್ಲಿ ೨೦ ವರ್ಷಗಳ ಸುದೀರ್ಘ ಅವಧಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸಿದ್ದರು.
PublicNext
18/08/2021 08:17 am