ಧಾರವಾಡ: ಅನಾರೋಗ್ಯದಿಂದಾಗಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಈ ಸಂಬಂಧ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿರುವ ವೈದ್ಯರು, ಸದ್ಯ ಕಣವಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.
PublicNext
17/01/2022 07:26 pm