ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇರಳದಲ್ಲಿ ಮಂಕಿಪಾಕ್ಸ್‌ನ ಎರಡನೇ ಪ್ರಕರಣ ಜನರಲ್ಲಿ ಹೆಚ್ಚಿದ ಆತಂಕ..!

ಕೇರಳ: ಕೋವಿಡ್ ನಂತರ ಜನರಲ್ಲಿ ಭಾರಿ ಆತಂಕ ಹುಟ್ಟಿಸಿರುವ ಮಂಕಿಪಾಕ್ಸ್‌ ರಾಜ್ಯದಲ್ಲಿ ಮೊದಲ ಪ್ರಕರಣ ವರದಿಯಾಗಿತ್ತು. ಈ ಬೆನ್ನಲ್ಲೇ ಕೇರಳದಲ್ಲಿ ಮಂಕಿ ಪಾಕ್ಸ್‌ ಎರಡನೇ ಪಾಸಿಟಿವ್ ಪ್ರಕರಣ ಕಣ್ಣೂರು ಜಿಲ್ಲೆಯಲ್ಲಿ ದೃಢಪಟ್ಟಿದೆ.

ಈ ಬಗ್ಗೆ ಕೇರಳ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕೇರಳದ ಕಣ್ಣೂರಿನಲ್ಲಿ 2ನೇ ಮಂಕಿಪಾಕ್ಸ್‌ ಪ್ರಕರಣ ಪತ್ತೆಯಾಗಿರೋದಾಗಿ ದೃಢಪಡಿಸಿದೆ. ಹೀಗಾಗಿ ದೇಶದಲ್ಲಿ ಮಂಕಿಪಾಕ್ಸ್‌ 2ನೇ ಪ್ರಕರಣ ಇದಾಗಿದ್ದು, ಜನರಲ್ಲಿ ಮತ್ತಷ್ಟು ಆತಂಕವನ್ನು ಹುಟ್ಟಿಸಿದೆ.

Edited By : Nirmala Aralikatti
PublicNext

PublicNext

18/07/2022 04:35 pm

Cinque Terre

41.37 K

Cinque Terre

0