ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುರುಷ-ಪುರುಷ ಸೆಕ್ಸ್ ಮಾಡಿದ್ರೆ ಮಂಕಿಪಾಕ್ಸ್ ಬರುತ್ತಂತೆ!

ಜಿನೀವಾ: ವಿಶ್ವದಾತ್ಯಂತ ಆತಂಕ ಸೃಷ್ಟಿಸಿರುವ ಮಂಕಿಪಾಕ್ಸ್ ಖಾಲೆ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ ಒ) ಅಚ್ಚರಿಯ ಮಾಹಿತಿಯೊಂದನ್ನು ನೀಡಿದೆ.

ಮಂಕಿಪಾಕ್ಸ್ ಕಂಡು ಬಂದಿರುವವರು ಬಹುತೇಕರು ಮಧ್ಯವಯಸ್ಸಿನವರಾಗಿದ್ದಾರೆ. ಅಲ್ಲದೇ ಇವರಲ್ಲಿ ಬಹುತೇಕರು ಪುರುಷರೇ ಆಗಿದ್ದಾರೆ. ಇನ್ನೂ ವಿಚಿತ್ರವೆಂದರೆ ಈ ಖಾಯಿಲೆ ಕಾಣಿಸಿಕೊಂಡ ಪ್ರತಿ ಐವರಲ್ಲಿ ಮೂವರು, ಪುರುಷ ಮತ್ತು ಪುರುಷ ಲೈಂಗಿಕ ಸಂಪರ್ಕ ಮಾಡಿರುವವರು ಎಂದು ಡಬ್ಲ್ಯುಎಚ್ ಒ ಹೇಳಿರುವುದನ್ನು ಎನ್ ಡಿಟಿವಿ ವರದಿ ಮಾಡಿದೆ.

ಇನ್ನು ಮಂಕಿಪಾಕ್ಸ್ ನಾನಾ ರಾಷ್ಟ್ರಗಳಲ್ಲಿ ಸದ್ದು ಮಾಡುತ್ತಿದ್ದು,ಆರೋಗ್ಯ ತುರ್ತುಪರಿಸ್ಥಿತಿ ಬಗ್ಗೆ ಪರಿಶೀಲಿಸಲಾಗುವುದು ಎಂದು WHO ಹೇಳಿದೆ.

Edited By : Nirmala Aralikatti
PublicNext

PublicNext

19/07/2022 09:48 am

Cinque Terre

21.9 K

Cinque Terre

0