ಚಿತ್ರದುರ್ಗ : ಕಾವಿಧಾರಿ ಶಿವಮೂರ್ತಿ ಮುರುಘಾ ಶರಣರು ಪೋಕ್ಸೋ ಕಾಯ್ದೆಯಡಿ ಅರೆಸ್ಟ್ ಆಗಿದ್ದಾರೆ. ಇಂದು ಶ್ರೀಗಳು ಜಾಮೀನಿಗಾಗಿ ಸಲ್ಲಿಸಿದ್ದಅರ್ಜಿಯನ್ನು ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.ಹೌದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಡಾ. ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನವನ್ನು ಸೆ.27ರ ತನಕ ವಿಸ್ತರಿಸಿದೆ.
ಹಾಗಾಗಿ ಸ್ವಾಮೀಜಿಗೆ ಜೈಲೇ ಗತಿಯಾಗಿದೆ. ಇನ್ನು ಸ್ವಾಮೀಜಿ ಪರ ವಕೀಲರು ಜಾಮೀನಿಗಾಗಿ ಹೈಕೋರ್ಟ್ ಮೊರೆಹೋಗುವ ಸಾಧ್ಯತೆಗಳಿವೆ.
PublicNext
14/09/2022 01:12 pm