ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ : ಹಾವು ಕಚ್ಚಿ ರೈತ ಸಾವು

ಕಲಘಟಗಿ: ತಾಲೂಕಿನ ಗಂಜಿಗಟ್ಟಿ ಗ್ರಾಮದ ರೈತ ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಡಿದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಗ್ರಾಮದ ಗುರುಸಿದ್ಧಪ್ಪ ಓಡೋಡಿ (40) ಎಂಬ ರೈತ ಹೊಲದಲ್ಲಿ ಸೋಯಾ ಬಣವೆ ಹಾಕುವಾಗ ವಿಷಕಾರಿ ಹಾವು ಕಡಿದಿದ್ದು,ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಂಜೆ ಸಾವನ್ನಪ್ಪಿದ್ದಾನೆ.

ಮೃತನ ಕುಟುಂಬಕ್ಕೆ ಸರಕಾರ ಪರಿಹಾರ ನೀಡುವಂತೆ ಯುವ ಮುಖಂಡ ನಾಗಲಿಂಗಯ್ಯ ಹಿರೇಮಠ ಆಗ್ರಹಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

08/10/2020 12:07 pm

Cinque Terre

17.61 K

Cinque Terre

2

ಸಂಬಂಧಿತ ಸುದ್ದಿ