ಕಲಘಟಗಿ: ತಾಲೂಕಿನ ಮಡಕಿಹೊನ್ನಿಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮಂಗ ಸಾವನ್ನಪ್ಪಿತ್ತು,ಮಂಗನ ಅಂತ್ಯಸಂಸ್ಕಾರವನ್ನು ಗ್ರಾಮಸ್ಥರು ಮಾಡಿ ಮಾನವೀಯತೆಯನ್ನು ಮೆರೆದಿದ್ದಾರೆ.
ಸಾವನ್ನಪ್ಪಿದ ಮಂಗನನ್ನು ಗ್ರಾಮಸ್ಥರೆಲ್ಲ ಸೇರಿ ಪೂಜೆ ನೆರವೇರಿಸಿ ಅಂತ್ಯಸಂಸ್ಕಾರ ಮಾಡಿದ್ದಾರೆ.
Kshetra Samachara
16/10/2020 03:46 pm