ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಸ್ತೆ ದಾಟುವ ವೇಳೆ ಅಪಘಾತ: ಬೈಕ್ ಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ

ಹುಬ್ಬಳ್ಳಿ: ಬೈಕ್ ಸವಾರನೋರ್ವ ರಸ್ತೆ ದಾಟುವ ವೇಳೆಯಲ್ಲಿ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ‌ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಎಪಿಎಂಸಿ ಬಳಿ ನಡೆದಿದೆ.

ಬೈಕ್ ಸಂಚಾರಕ್ಕೆ ಸ್ಥಳಾವಕಾಶ ಇಲ್ಲದಿದ್ದರೂ ಬೈಕ್ ನುಸುಳಿಕೊಂಡು ಬಂದು ರಸ್ತೆ ದಾಟುವ ವೇಳೆ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು,ತೀವ್ರವಾಗಿ ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Manjunath H D
Kshetra Samachara

Kshetra Samachara

24/10/2020 09:47 pm

Cinque Terre

72.24 K

Cinque Terre

2

ಸಂಬಂಧಿತ ಸುದ್ದಿ