ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬೈಕ್ ಗಳ ಮಧ್ಯೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಧಾರವಾಡ: ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಸಮೀಪದ ಲೋಕೂರು ರಸ್ತೆಯಲ್ಲಿ ನಡೆದಿದೆ.

ಗಾಯಗೊಂಡವರ ಹೆಸರು ವಿಳಾಸ ತಿಳಿದು ಬಂದಿಲ್ಲ. ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿದ್ದರು.

Edited By : Nagesh Gaonkar
Kshetra Samachara

Kshetra Samachara

25/10/2020 08:38 pm

Cinque Terre

83.74 K

Cinque Terre

2

ಸಂಬಂಧಿತ ಸುದ್ದಿ