ನವಲಗುಂದ : ಅಪರಿಚಿತ ವ್ಯಕ್ತಿಯೊಬ್ಬನ ಶವವೊಂದು ಮಲಪ್ರಭಾ ಕಾಲುವೆಯಲ್ಲಿ ಹರಿದು ಹೋಗುತ್ತಿದ್ದ ಘಟನೆ ನವಲಗುಂದ ತಾಲೂಕಿನ ತಿರ್ಲಾಪೂರ ಗ್ರಾಮದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಕಾಲುವೆಯಲ್ಲಿ ವ್ಯಕ್ತಿಯ ಶವ ತೇಲಿ ಹೋಗುತ್ತಿದ್ದುದನ್ನು ಕಂಡ ಗ್ರಾಮಸ್ಥರು ಮೊಬೈಲ್ ನಲ್ಲಿ ದೃಶ್ಯ ಸೆರೆಹಿಡಿದಿದ್ದಾರೆ. ಇನ್ನು ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
Kshetra Samachara
06/12/2020 06:54 pm