ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯರಿಕೊಪ್ಪ ಬಳಿ ಬಸ್ ಪಲ್ಟಿ: 30 ಜನರಿಗೆ ಗಾಯ

ಧಾರವಾಡ: ಧಾರವಾಡ ತಾಲೂಕಿನ ಯರಿಕೊಪ್ಪ ಕ್ರಾಸ್ ಬಳಿ ಬಸ್ಸೊಂದು ಪಲ್ಟಿಯಾಗಿರುವ ಪರಿಣಾಮ 30 ಜನರಿಗೆ ಗಾಯವಾಗಿರುವ ಘಟನೆ ಇದೀಗ ನಡೆದಿದೆ.

ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಬಸ್ಸು ಪಲ್ಟಿಯಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Edited By :
Kshetra Samachara

Kshetra Samachara

25/09/2020 08:36 pm

Cinque Terre

17.49 K

Cinque Terre

0

ಸಂಬಂಧಿತ ಸುದ್ದಿ