ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಯರಿಕೊಪ್ಪ ಬಳಿ ಬಸ್ ಪಲ್ಟಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಧಾರವಾಡ: ಧಾರವಾಡ ತಾಲೂಕಿನ ಯರಿಕೊಪ್ಪ ಕ್ರಾಸ್ ಬಳಿ ಸಾರಿಗೆ ಸಂಸ್ಥೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸುಮಾರು 10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಹುಬ್ಬಳ್ಳಿ ಕಡೆಯಿಂದ ಬೆಳಗಾವಿ ಕಡೆಗೆ ಸುಮಾರು 30 ಜನರನ್ನು ಹೊತ್ತೊಯ್ಯುತ್ತಿದ್ದ ಈ ಬಸ್ಸು ಯರಿಕೊಪ್ಪ ಕ್ರಾಸ್ ನಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದ ಬಸ್ಸಿನಲ್ಲಿದ್ದ ಚಿಕ್ಕ ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

25/09/2020 10:31 pm

Cinque Terre

71.32 K

Cinque Terre

6

ಸಂಬಂಧಿತ ಸುದ್ದಿ