ಎರಡು ಲಾರಿಗಳು ಡಿಕ್ಕಿ ಹೊಡೆದ ಪರಿಣಾಮ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಹುಬ್ಬಳ್ಳಿ ತಾರಿಹಾಳ ಬೈಪಾಸ್‌ನಲ್ಲಿ ನಡೆದಿದೆ.
ಹೌದು..ಕಿಲ್ಲರ್ ರಸ್ತೆಯಾದ ಪೂನಾ ಬೆಂಗಳೂರು ಬೈಪಾಸ್‌ದಲ್ಲಿ ಮತ್ತೆ ಎರಡು ಲಾರಿಗಳು ಪರಸ್ಪರ ಡಿಕ್ಕಿ ಹೊಡೆದಿದ ಪರಿಣಾಮ ಒಂದು ಲಾರಿ ಪಕ್ಕದ ಜಮೀನಿನಲ್ಲಿ ಉರುಳಿ ಬಿದ್ದಿದೆ. ಇನ್ನೊಂದು ಲಾರಿ ರಸ್ತೆ ಪಕ್ಕದಲ್ಲಿ ಬಿದ್ದಿದೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿಯನ್ನು ನಿರೀಕ್ಷಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
18/08/2022 04:37 pm