ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದ ಅಮ್ಮಿನಭಾವಿ ಬಳಿ ಭೀಕರ ಅಪಘಾತ,ಸ್ಥಳದಲ್ಲೇ ಮೂವರ ಸಾವು

ಧಾರವಾಡ: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟ ದಾರುಣ ಘಟನೆ ತಾಲೂಕಿನ ಅಮ್ಮಿನಭಾವಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ವೇಗವಾಗಿ ಬರುತ್ತಿದ್ದ ಲಾರಿ ಹಾಗೂ ಕಾರಿನ ನಡುವೆ ರಭಸವಾಗಿ ಡಿಕ್ಕಿ ಸಂಭವಿಸಿದ ಕಾರಣ ಈ ದುರ್ಘಟನೆ ನಡೆದಿದೆ. ಲಾರಿ ಧಾರವಾಡದಿಂದ ಸವದತ್ತಿಗೆ ತೆರಳುತ್ತಿತ್ತು. ಮತ್ತು ಕಾರು ಸವದತ್ತಿಯಿಂದ ಧಾರವಾಡ ಕಡೆಗೆ ಬರುತ್ತಿತ್ತು ಎಂಬ ಮಾಹಿತಿ ಇದೆ.

ಮೃತರಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ

Edited By : Nirmala Aralikatti
Kshetra Samachara

Kshetra Samachara

30/12/2020 01:59 pm

Cinque Terre

103.33 K

Cinque Terre

8

ಸಂಬಂಧಿತ ಸುದ್ದಿ