ಧಾರವಾಡ: ಬೈಕ್ ಸ್ಕಿಡ್ ಆಗಿ ಬಿದ್ದ ಯುವಕನೋರ್ವ ಗಟ್ಟಗಟ್ಟಲೇ ರಸ್ತೆಯಲ್ಲೇ ಒದ್ದಾಡಿದ ಘಟನೆ ಹಳಿಯಾಳ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಯುವಕನ ಹೆಸರು, ವಿಳಾಸ ತಿಳಿದು ಬಂದಿಲ್ಲ. ಹಳಿಯಾಳ ಕಡೆಗೆ ಬೈಕ್ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿದೆ. ಗಾಯಗೊಂಡ ಯುವಕ ರಸ್ತೆಯಲ್ಲೇ ಬಿದ್ದು ಒದ್ದಾಡಿದ್ದಾನೆ.
ಸ್ಥಳೀಯರು ಅಂಬ್ಯುಲೆನ್ಸ್ ಗೆ ಕರೆ ಮಾಡಿದ್ದಾರೆ. ತಡವಾಗಿ ಬಂದ ಅಬ್ಯುಲೆನ್ಸ್ ಗಾಯಾಳುವನ್ನು ಎಸ್ ಡಿಎಂ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದೆ.
Kshetra Samachara
06/01/2021 11:17 am