ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಅಮ್ಮಿನಭಾವಿ ಬಳಿ ಕಾರು ಪಲ್ಟಿ

ಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಹಾರೋಬೆಳವಡಿ ಗ್ರಾಮದಿಂದ ಧಾರವಾಡ ಕಡೆಗೆ ಈ ಕಾರು ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿ ಬಿದ್ದಿದೆ.

ರವಿ ಭಜಂತ್ರಿ ಎಂಬ ಕಾರು ಚಾಲಕ ಗಾಯಗೊಂಡಿದ್ದು, ಗಾಯಾಳುವನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Edited By : Nirmala Aralikatti
Kshetra Samachara

Kshetra Samachara

07/01/2021 12:59 pm

Cinque Terre

67.13 K

Cinque Terre

4

ಸಂಬಂಧಿತ ಸುದ್ದಿ