ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ಬ್ರೇಕಿಂಗ್: ಚಿಗರಿ ಬಸ್ ಮತ್ತು ಬೈಕ್ ಡಿಕ್ಕಿ: ಸವಾರ ಸಾವು

ಹುಬ್ಬಳ್ಳಿ- ಬೈಕ್ ಮತ್ತು ಬಿಆರ್‌ಟಿಎಸ್ ಬಸ್ ನಡುವೆ ಡಿಕ್ಕಿ ಸಂಭವಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಗರದ ಉಣಕಲ್ ಕೆರೆಯ ಬಳಿ ಇರುವ ಬಿಆರ್‌ಟಿಎಸ್ ಬ್ರಿಡ್ಜ್ ಮೇಲೆ ನಡೆದಿದೆ.

ಬ್ರಿಡ್ಜ್ ಮೇಲೆ ಬರುತ್ತಿದ್ದ ಬೈಕ್ ಗೆ ಬಿಆರ್‌ಟಿಎಸ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ನಜ್ಜುಗುಜ್ಜಾಗಿದ್ದು, ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮೃತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನು ಮೃತನ ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ....

Edited By : Nagaraj Tulugeri
Kshetra Samachara

Kshetra Samachara

07/01/2021 05:04 pm

Cinque Terre

95.73 K

Cinque Terre

51

ಸಂಬಂಧಿತ ಸುದ್ದಿ