ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವನಗರದ ಬಳಿ ಟ್ರ್ಯಾಕ್ಟರ್ ಪಲ್ಟಿ: ನಾಲ್ವರಿಗೆ ಗಂಭೀರ ಗಾಯ

ಹುಬ್ಬಳ್ಳಿ- ಕಬ್ಬಿಣದ ವಸ್ತುಗಳನ್ನ ತೆಗೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಘಟನೆ, ನವನಗರ ಬಳಿ ನಡೆದಿದೆ.

ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಮೂವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮಧ್ಯಪ್ರದೇಶದ ಕೂಲಿ ಕಾರ್ಮಿಕರನ್ನ ಕರೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಬಸಪ್ಪ ಅರಳಿಕಟ್ಟಿ ಅವರಿಗೆ ಸೇರಿದ ಟ್ರ್ಯಾಕ್ಟರ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ ಉತ್ತರ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

08/01/2021 04:38 pm

Cinque Terre

65.28 K

Cinque Terre

0

ಸಂಬಂಧಿತ ಸುದ್ದಿ