ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಡು ರಸ್ತೆಯಲ್ಲೇ ಪಲ್ಟಿಯಾಯ್ತು ಕಬ್ಬು ತುಂಬಿದ ಲಾರಿ

ಧಾರವಾಡ: ಕಬ್ಬು ಸಾಗಿಸುತ್ತಿದ್ದ ಲಾರಿಯೊಂದು ನಡು ರಸ್ತೆಯಲ್ಲೇ ಪಲ್ಟಿಯಾಗಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಭಾವಿ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಧಾರವಾಡ ಕಡೆಯಿಂದ ಸವದತ್ತಿ ಕಡೆಗೆ ಈ ಲಾರಿ ಹೊರಟಿತ್ತು. ಈ ವೇಳೆ ಲಾರಿಯ ಹಿಂದಿನ ಟೈರ್ ಬಸ್ಟ್ ಆಗಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Edited By : Nirmala Aralikatti
Kshetra Samachara

Kshetra Samachara

16/01/2021 05:12 pm

Cinque Terre

56.81 K

Cinque Terre

0

ಸಂಬಂಧಿತ ಸುದ್ದಿ