ಹುಬ್ಬಳ್ಳಿ: ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿದ ಪರಿಣಾಮ ಮನೆಯೊಂದು ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ನಡೆದಿದೆ.
ಕಲ್ಲಪ್ಪ ವಾಲಿ ಮತ್ತು ಶಿವಬಸಪ್ಪ ವಾಲಿ ಎಂಬುವವರಿಗೆ ಸೇರಿದ ಮನೆಯಾಗಿದ್ದು,ಶಾಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿದ್ದು,ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.ಇನ್ನೂ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Kshetra Samachara
17/01/2021 06:53 pm