ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಎರಡು ಬೈಕ್ ಮಧ್ಯ ಡಿಕ್ಕಿ, ವ್ಯಕ್ತಿ ಸ್ಥಳದಲ್ಲೇ ಸಾವು

ನವಲಗುಂದ : ಎರಡು ಬೈಕ್ ಗಳು ಡಿಕ್ಕಿಯಾದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತ ಪಟ್ಟ ಘಟನೆ ನವಲಗುಂದ ತಾಲೂಕಿನ ಹಾಳಕುಸುಗಲ ಗ್ರಾಮದ ಬಳಿ ನಡೆದಿದೆ.

ಮೃತ ದುರ್ದೈವಿ ನವಲಗುಂದ ಪಟ್ಟಣದ ಗೌಡರ ಓಣಿಯ 48 ವಯಸ್ಸಿನ ಯಲ್ಲಪ್ಪ ಪಕೀರಪ್ಪ ಹೆಗ್ಗಣ್ಣವರ್ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

18/01/2021 10:49 pm

Cinque Terre

85.33 K

Cinque Terre

2

ಸಂಬಂಧಿತ ಸುದ್ದಿ