ನರಗುಂದ : ನರಗುಂದ ಪಟ್ಟಣ ಬಳಿಯ ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಟಂಟಂ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಇನ್ನು ಮೃತ ದುರ್ದೈವಿಯನ್ನು 46 ವಯಸ್ಸಿನ ಶರಣಪ್ಪ ಭಜಂತ್ರಿಎಂದು ಗುರುತಿಸಲಾಗಿದ್ದು, ಉಳಿದ ನಾಲ್ಕು ಜನರಿಗೆ ಗಾಯಗಳಾಗಿದ್ದು, ನರಗುಂದ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಕುರಿತು ನರಗುಂದ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
19/01/2021 07:14 pm