ಹುಬ್ಬಳ್ಳಿ: ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಮಂಗಳವಾರ ಪೇಟೆಯಲ್ಲಿ ನಡೆದಿದೆ.
ಶಿವಲಿಂಗಪ್ಪ ಚನ್ನಪ್ಪ ಚಟ್ಟಿ ಎಂಬ ವ್ಯಕ್ತಿಯೇ ಸಾವನ್ನಪ್ಪಿದ್ದು,ಸ್ಥಳಕ್ಕೆ ಘಂಟಿಕೇರಿ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿದ್ದು,ವ್ಯಕ್ತಿಯ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.ಈ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
29/01/2021 09:07 pm