ಧಾರವಾಡ: ಕ್ಯಾಂಟರ್ ವಾಹನ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿರುವ ಘಟನೆ ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ನಡೆದಿದೆ.
ಕ್ಯಾಂಟರ್ ಗುದ್ದಿದ ಪರಿಣಾಮ ಕಾರು ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಈ ಅಪಘಾತ ಆಗಿದ್ದರಿಂದ ಸ್ಥಳದಲ್ಲಿ ವಾಹನ ದಟ್ಟನೆ ಉಂಟಾಗಿತ್ತು. ಸ್ಥಳದಲ್ಲೇ ಇದ್ದ ಸಂಚಾರ ಠಾಣೆ ಪೊಲೀಸರು ವಾಹನ ದಟ್ಟನೆ ನಿಯಂತ್ರಿಸಿದರು.
Kshetra Samachara
17/02/2021 09:49 pm