ಧಾರವಾಡ: ಆಟೊ ಪಲ್ಟಿಯಾಗಿ ನಾಲ್ಕು ಜನ ಗಾಯಗೊಂಡಿರುವ ಘಟನೆ ನಿನ್ನೆ ತಡರಾತ್ರಿ ಹುಬ್ಬಳ್ಳಿ ಧಾರವಾಡ ರಸ್ತೆಯ ಡೆಂಟಲ್ ಕಾಲೇಜು ಬಳಿ ನಡೆದಿದೆ.
ಡೆಂಟಲ್ ಕಾಲೇಜು ಬಳಿ ಆಟೊ ಬರುತ್ತಿದ್ದಂತೆ ಪಲ್ಟಿಯಾಗಿದೆ. ಇದರಿಂದ ಆಟೊದಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡ ನಾಲ್ವರನ್ನೂ ಚಿಕಿತ್ಸೆಗಾಗಿ ಎಸ್ ಡಿಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಆಗಮಿಸಿದ ಧಾರವಾಡ ಸಂಚಾರಿ ಠಾಣೆ ಪೊಲೀಸರು ಘಟನೆ ಕುರಿತು ಪರೀಶೀಲನೆ ನಡೆಸಿದ್ದಾರೆ.
Kshetra Samachara
19/02/2021 01:15 pm