ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು

ಧಾರವಾಡ: ಕಾರು ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿರುವ ಘಟನೆ ಧಾರವಾಡದ ಕೋರ್ಟ್ ವೃತ್ತದ ಬಳಿ ನಡೆದಿದೆ.

ಧಾರವಾಡ ಕಡೆಯಿಂದ ಹುಬ್ಬಳ್ಳಿ ಕಡೆಗೆ ಈ ಕಾರು ಹೊರಟಿತ್ತು. ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಗುದ್ದಿದೆ. ಇದರಿಂದ ಕಾರಿನ ಮುಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Edited By : Nagaraj Tulugeri
Kshetra Samachara

Kshetra Samachara

23/02/2021 10:14 pm

Cinque Terre

62.6 K

Cinque Terre

3

ಸಂಬಂಧಿತ ಸುದ್ದಿ