ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮುಖಾಮುಖಿ ಡಿಕ್ಕಿಯಾದ ಲಾರಿಗಳು: ಇಬ್ಬರಿಗೆ ಗಾಯ

ಧಾರವಾಡ: ಧಾರವಾಡದ ಕೆಲಗೇರಿ ಬಳಿಯ ಬೈಪಾಸ್ ರಸ್ತೆಯಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಲಾರಿ ಚಾಲಕರು ಗಾಯಗೊಂಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಈ ಎರಡೂ ಲಾರಿಗಳು ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಲಾರಿಗಳ ಮಧ್ಯೆ ಚಾಲಕರು ಸಿಲುಕಿಕೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಅಂಬ್ಯುಲೆನ್ಸ್‌ ಸಿಬ್ಬಂದಿ ಹೊರತೆಗೆದು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

03/08/2021 08:02 am

Cinque Terre

43.94 K

Cinque Terre

4

ಸಂಬಂಧಿತ ಸುದ್ದಿ