ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಆಕಸ್ಮಿಕ ಅಗ್ನಿ ಅವಘಡಕ್ಕೆ ಹೊತ್ತಿ ಉರಿದ ಮನೆ

ನವಲಗುಂದ : ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಇಡೀ ಮನೆಯೇ ಹೊತ್ತಿ ಉರಿದ ಘಟನೆ ಮಂಗಳವಾರ ನಡೆದಿದೆ.

ಇನ್ನು ಹಣಮಂತ ಯಲ್ಲಪ್ಪಾ ಗುಮ್ಮಗೋಳ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಹಣ ಮತ್ತು ವಡವೇಗಳು ಸೇರಿದಂತೆ ಮನೆಯ ಬಹುತೇಕ ವಸ್ತುಗಳು ಸುಟ್ಟಿವೆ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ತೆರಳಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Edited By : Manjunath H D
Kshetra Samachara

Kshetra Samachara

03/08/2021 06:00 pm

Cinque Terre

103.68 K

Cinque Terre

2

ಸಂಬಂಧಿತ ಸುದ್ದಿ