ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಧಾರವಾಡ: ಧಾರವಾಡದ ತೇಜಸ್ವಿನಗರದ ಬ್ರಿಡ್ಜ್‌ ಬಳಿ ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಈ ಅಪಘಾತದಲ್ಲಿ ಗಾಯಗೊಂಡವರು ಒಬ್ಬರು ರಾಜೀವಗಾಂಧಿನಗರ ಹಾಗೂ ಮತ್ತೊಬ್ಬರು ಲಕ್ಷ್ಮೀಸಿಂಗನಕೇರಿ ನಿವಾಸಿಗಳು ಎಂದು ಗೊತ್ತಾಗಿದೆ. ಅಪಘಾತವಾದ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಧಾರವಾಡ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Nirmala Aralikatti
Kshetra Samachara

Kshetra Samachara

07/08/2021 07:25 am

Cinque Terre

34.46 K

Cinque Terre

1

ಸಂಬಂಧಿತ ಸುದ್ದಿ