ಧಾರವಾಡ: ಹೊಲಕ್ಕೆ ಹೊರಟಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತನೋರ್ವ ಸಾವನ್ನಪ್ಪಿರುವ ಘಟನೆ ಧಾರವಾಡ ಸಮೀಪದ ನವಲೂರು ರಸ್ತೆಯಲ್ಲಿ ನಡೆದಿದೆ.
ಶ್ರೀಶೈಲ ಎಂಬಾತನೇ ಈ ಘಟನೆಯಲ್ಲಿ ಸಾವನ್ನಪ್ಪಿದ್ದು, ಹೊಲಕ್ಕೆ ಹೊರಟಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
Kshetra Samachara
14/08/2021 10:29 pm