ಕಲಘಟಗಿ: ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಪೋಟವಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಮೃತನನ್ನು ಗ್ರಾಮದ ರೈರನಾದ ಯಲ್ಲಪ್ಪ ತಮ್ಮಣ್ಣವರ (೩೫) ಎಂದು ಗುರುತಿಸಲಾಗಿದೆ.ಸಿಲಿಂಡರ್ ಸ್ಪೋಟದಿಂದ ಮನೆ ಹಂಚುಗಳು ಹಾರಿ ಹೋಗಿವೆ.ಮನೆಯಲ್ಲಿನ ವಸ್ತುಗಳಿಗೆ ಹಾನಿಯಾಗಿದೆ.ಘಟನೆಯಲ್ಲಿ ಬಾಲಕಿಗೆ ಗಾಯವಾಗಿದೆ ಎನ್ನಲಾಗಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗ ಬೇಕಿದೆ.
Kshetra Samachara
15/08/2021 04:59 pm