ಹುಬ್ಬಳ್ಳಿ: ರೈಲು ಹಳಿಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ-ಧಾರವಾಡ ಮಾರ್ಗ ಮಧ್ಯದಲ್ಲಿ ನಡೆದಿದೆ.
ಇನ್ನೂ ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಹುಬ್ಬಳ್ಳಿಯ ಅಮರಗೋಳದ ನಿವಾಸಿ ಬಸವರಾಜ ಎಂದು ಗುರುತಿಸಲಾಗಿದ್ದು, ರೈಲಿಗೆ ಸಿಲುಕಿದ ಯುವಕನ ದೇಹ ಛಿದ್ರ ಛಿದ್ರವಾಗಿದೆ.
ಯುವಕನ ಸಾವಿಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಇನ್ನೂ ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Kshetra Samachara
19/09/2021 01:28 pm