ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬೈಕ್ ಅಪಘಾತ ಸವಾರ ಸಾವು! ಮತ್ತೊಬ್ಬರಿಗೆ ಗಂಭೀರ ಗಾಯ

ಹುಬ್ಬಳ್ಳಿ: ವಾಹನಗಳು ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸಾವನ್ನಪ್ಪಿದ್ದು, ಇನ್ನೊಬ್ಬರಿಗೆ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಹೊರವಲಯದ ಕಿರೇಸೂರ ಗ್ರಾಮದ ಬಳಿ ನಡೆದಿದೆ.

ನವಲಗುಂದ ಕಡೆಗೆ ಹೋಗುತ್ತಿದ್ದ ಬೈಕ್ ಸವಾರ ಮತ್ತು ಇನ್ನೊಂದು ವಾಹನದ ನಡುವೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದು, ತನ್ನ ತಾಯಿಗೆ ಗಂಭೀರ ಗಾಯವಾಗಿದೆ. ಕೂಡಲೆ ಅಪಘಾತ ನೋಡಿದ ಸ್ಥಳೀಯರು ಆ್ಯಂಬುಲೆನ್ಸ್ ಗೆ ಕರೆ ಮಾಡಿ ವಿಷಯ ತಿಳಿಸಿ ಕಿಮ್ಸ್ ಆಸ್ಪತ್ರೆಗೆ ಸೇರಿಸಲು ಮುಂದಾಗಿದ್ದಾರೆ.

Edited By : Manjunath H D
Kshetra Samachara

Kshetra Samachara

19/09/2021 07:16 pm

Cinque Terre

65.98 K

Cinque Terre

5

ಸಂಬಂಧಿತ ಸುದ್ದಿ