ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕ್ಯಾಂಟರ್ ಪಲ್ಟಿ: ಇಬ್ಬರ ದುರ್ಮರಣ

ಧಾರವಾಡ: ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿ ಇಬ್ಬರು ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದ ಬಳಿ ನಿನ್ನೆ ತಡರಾತ್ರಿ ಸಂಭವಿಸಿದೆ.

ಕ್ಯಾಂಟರ್‌ನಲ್ಲಿ ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಆ ಪೈಕಿ ಇಬ್ಬರು ಸಾವಿಗೀಡಾಗಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

29/09/2021 07:57 am

Cinque Terre

70.02 K

Cinque Terre

5

ಸಂಬಂಧಿತ ಸುದ್ದಿ