ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಪಕ್ಕದ ಕಂದಕಕ್ಕೆ ಪಲ್ಟಿಯಾಗಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ.

ಉಪ್ಪಿನ ಬೆಟಗೇರಿ ಗ್ರಾಮದ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಬುಡರಕಟ್ಟಿಯ ಕಾರು ಇದಾಗಿದ್ದು, ಕಾರಿನ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ತಪ್ಪಿಸಲು ಹೋಗಿ ಈ ಅವಘಡ ನಡೆದಿದೆ. ಸ್ಥಳಕ್ಕೆ ಹೈವೆ ಪೆಟ್ರೋಲ್ ಪೊಲೀಸರು ಭೇಟಿ ನೀಡಿದ್ದರು.

Edited By : Nagaraj Tulugeri
Kshetra Samachara

Kshetra Samachara

28/10/2021 10:39 pm

Cinque Terre

47.25 K

Cinque Terre

0

ಸಂಬಂಧಿತ ಸುದ್ದಿ