ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹಬ್ಬದ ದಿನವೇ ಫರ್ನಿಚರ್ ಅಂಗಡಿಗೆ ಬೆಂಕಿ: ಶಾಟ್ ಸರ್ಕ್ಯೂಟ್ ಶಂಕೆ

ಹುಬ್ಬಳ್ಳಿ: ದೀಪಾವಳಿ ಹಬ್ಬದ ದಿನವೇ ಫರ್ನಿಚರ್ ಅಂಗಡಿಗೆ ಬೆಂಕಿ ತಗುಲಿದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಫರ್ನಿಚರ್ ಗ್ರೇಸ್ ಎನ್ನುವ ತಯಾರಿಕಾ ಘಟಕದಲ್ಲಿ ನಡೆದಿದೆ. ಪ್ರಕಾಶ ಇರಕಲ್ ಎನ್ನುವವರಿಗೆ ಸೇರಿದ ಫರ್ನಿಚರ್ ಕಾರ್ಖಾನೆಯಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.

ಬೆಂಕಿ ಅವಘಡದಲ್ಲಿ ಅಂದಾಜು 42 ಲಕ್ಷ ಮೌಲ್ಯದ ಕಟ್ಟಿಗೆ ಸಂಪೂರ್ಣ ಭಸ್ಮವಾಗಿದ್ದು, ಹುಬ್ಬಳ್ಳಿ ಸೇರಿದಂತೆ 3 ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದ್ದಾರೆ.

Edited By : Manjunath H D
Kshetra Samachara

Kshetra Samachara

04/11/2021 08:03 pm

Cinque Terre

38.67 K

Cinque Terre

0

ಸಂಬಂಧಿತ ಸುದ್ದಿ