ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪುಸ್ತಕದಂಗಡಿಗೆ ಬೆಂಕಿ: ಅಪಾರ ಪ್ರಮಾಣದ ನಷ್ಟ

ಧಾರವಾಡ: ಧಾರವಾಡದ ಕಿಟೆಲ್ ಕಾಲೇಜು ಬಳಿ ಇರುವ ಬುಕ್‌ ಸ್ಟಾಲ್‌ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಘಟನೆ ಸಂಭವಿಸಿದೆ.

ವಿದ್ಯುತ್ ಶಾಟ್ ಸರ್ಕೀಟ್‌ನಿಂದ ಈ ಅವಘಡ ನಡೆದಿದ್ದು, ಬೆಂಕಿ ತಗುಲುತ್ತಿದ್ದಂತೆ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಅಂಗಡಿಯಲ್ಲಿದ್ದ ಪುಸ್ತಕಗಳು ಸೇರಿದಂತೆ ಇತ್ಯಾದಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

Edited By : Nagesh Gaonkar
Kshetra Samachara

Kshetra Samachara

04/12/2021 10:29 pm

Cinque Terre

53.14 K

Cinque Terre

2

ಸಂಬಂಧಿತ ಸುದ್ದಿ