ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ:ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಟ್ರ್ಯಾಕ್ಟರ್-ಚಾಲಕ ಡೆಡ್

ಗದಗ:ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಟ್ರ್ಯಾಕ್ಟರ್ ಬಿದ್ದ ಪರಿಣಾಮ ಚಿಕ್ಕನರಗುಂದ ಗ್ರಾಮದ ಚಾಲಕ ಮೃತಪಟ್ಟ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಬೆನಕನಕೊಪ್ಪ ಗ್ರಾಮದ ಹೊರವಲದಯದಲ್ಲಿ ನಡೆದಿದೆ.

ಟ್ರ್ಯಾಕ್ಟರ್ ಚಾಲಕ ಶಿವಾನಂದ (22) ಎಂದು ಗುರುತಿಸಲಾಗಿದೆ. ಜಮೀನು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿಕೊಟ್ಟು ಪರಿಶೀಲಿಸಿದ್ದಾರೆ.

Edited By :
Kshetra Samachara

Kshetra Samachara

16/12/2021 04:23 pm

Cinque Terre

21.83 K

Cinque Terre

0

ಸಂಬಂಧಿತ ಸುದ್ದಿ