ಧಾರವಾಡ: ಧಾರವಾಡ ಎಸ್‌ಡಿಎಂ ಬಳಿ ಕಾರಿನ ಟೈರ್ ಬ್ಲಾಸ್ಟ್ ಆಗಿ ಓರ್ವ ವ್ಯಕ್ತಿ ಗಾಯಗೊಂಡ ಘಟನೆ ನಡೆದಿದೆ.
ಬೆಳಗಾವಿ ಮೂಲದ ಕಾರು ಇದಾಗಿದ್ದು, ನವಲಗುಂದದಲ್ಲಿ ತಮ್ಮ ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆಂದು ಹೊರಟಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಓರ್ವ ವ್ಯಕ್ತಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Kshetra Samachara
29/12/2021 06:45 pm