ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಎರಡು ಪ್ರತ್ಯೇಕ ಅಪಘಾತ: ಕಾರುಗಳು ಜಖಂ

ಧಾರವಾಡ: ಧಾರವಾಡದ ಹೊಸ ಬಸ್ ನಿಲ್ದಾಣ ಹಾಗೂ ರಾಷ್ಟ್ರೀಯ ಹೆದ್ದಾರಿ ಬಳಿ ಎರಡು ಪ್ರತ್ಯೇಕ ಅಪಘಾತಗಳು ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಧಾರವಾಡದ ಹೊಸ ಬಸ್ ನಿಲ್ದಾಣದ ಬಳಿ ಸಾರಿಗೆ ಸಂಸ್ಥೆ ಬಸ್ಸು ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದೆ. ಇತ್ತ ರಾಷ್ಟ್ರೀಯ ಹೆದ್ದಾರಿ ಬಳಿ ಲಾರಿ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದೆ. ಈ ಅಪಘಾತದಿಂದ ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Edited By : Nirmala Aralikatti
Kshetra Samachara

Kshetra Samachara

04/01/2022 03:01 pm

Cinque Terre

32.42 K

Cinque Terre

8

ಸಂಬಂಧಿತ ಸುದ್ದಿ