ಹುಬ್ಬಳ್ಳಿ: ಚಾಲನೆ ವೇಳೆಯೇ ಚಾಲಕ ಮೂರ್ಛೆ ಹೋದ ಪರಿಣಾಮ ನಿಯಂತ್ರಣ ತಪ್ಪಿದ ಬೇಂದ್ರ ಬಸ್ ಬೈಕ್ ಮೇಲೆ ಹರಿದ ಘಟನೆ ಹುಬ್ಬಳ್ಳಿಯ ಉಣಕಲ್‌ನಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಸಾವು, ನೋವುಗಳ ವರದಿಯಾಗಿಲ್ಲ.
ಈ ಘಟನೆಯಿಂದಾಗಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾಯಿತು. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸಂಚಾರ ಸುಗಮಗೊಳಿಸಿದರು. ಸದ್ಯ ಬೇಂದ್ರೆ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದುರ್ಘಟನೆಯಲ್ಲಿ ಪ್ರಯಾಣಿಕರು, ಪಾದಚಾರಿಗಳಿಗೆ ಯಾವುದೇ ಹಾನಿ ಉಂಟಾಗಿಲ್ಲ.
Kshetra Samachara
23/01/2022 05:40 pm