ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಗದಗ ಮಾರ್ಗ ಮಧ್ಯೆ ಬರುವ ಶಿರಗುಪ್ಪಿ ಸಮೀಪ ಶನಿವಾರ ಸಾಯಂಕಾಲ ಸರಣಿ ಅಪಘಾತ ಸಂಭವಿಸಿತ್ತು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ತಡರಾತ್ರಿ ಚಾಲಕ ಸಾವನ್ನಪ್ಪಿದ್ದಾನೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
Kshetra Samachara
06/02/2022 04:07 pm