ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದದಲ್ಲಿ ಬೈಕ್, ಟ್ರ್ಯಾಕ್ಟರ್ ನಡುವೆ ಅಪಘಾತ; ಸವಾರರಿಗೆ ಗಂಭೀರ ಗಾಯ

ನವಲಗುಂದ : ಪಟ್ಟಣದ ಹೊರವಲಯದಲ್ಲಿ ದ್ವಿಚಕ್ರ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರರಿಗೆ ಗಂಭೀರ ಗಾಯಗಳಾದ ಘಟನೆ ತಡರಾತ್ರಿ ಸಂಭವಿಸಿದೆ.

ನವಲಗುಂದ ಪಟ್ಟಣದ ಇಬ್ರಾಹಿಂಪುರ ರಸ್ತೆಯಲ್ಲಿನ ಉರ್ದು ಹೈಸ್ಕೂಲ್ ಹತ್ತಿರ ಘಟನೆ ನಡೆದಿದೆ. ದ್ವಿಚಕ್ರ ವಾಹನವು ನವಲಗುಂದ ಕೆಡೆಯಿಂದ ಅಡ್ನೂರ್ ಗ್ರಾಮದ ಕಡೆ ಚಲಿಸುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಘಟನೆ ಹಿನ್ನೆಲೆ ನವಲಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

Edited By : Nirmala Aralikatti
Kshetra Samachara

Kshetra Samachara

13/02/2022 07:18 am

Cinque Terre

77.18 K

Cinque Terre

0

ಸಂಬಂಧಿತ ಸುದ್ದಿ