ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳ ನಡುವೆ ಅಪಘಾತ: ಕೆಲಕಾಲ ಟ್ರಾಫಿಕ್ ಜಾಮ್...!

ಹುಬ್ಬಳ್ಳಿ: ಓವರ್ ಟೇಕ್ ಮಾಡಲು ಹೋಗಿ ಕಂಟೇನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿಗಳೆರಡು ಜಖಂಗೊಂಡಿರುವ ಘಟನೆ ಹುಬ್ಬಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಹೊರಟಿದ್ದ ವಾಹನಗಳು ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಂದಾಜಿಸಲಾಗಿದೆ. ಆದರೂ ಕೂಡ ಮತ್ತಷ್ಟು ಖಚಿತವಾದ ಮಾಹಿತಿ ಲಭ್ಯವಾಗಬೇಕಿದೆ.

ಇನ್ನೂ ಸ್ಥಳಕ್ಕೆ ಗ್ರಾಮೀಣ ಹಾಗೂ ಸಂಚಾರಿ ಪೋಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Edited By : Manjunath H D
Kshetra Samachara

Kshetra Samachara

22/02/2022 10:43 pm

Cinque Terre

60.04 K

Cinque Terre

0

ಸಂಬಂಧಿತ ಸುದ್ದಿ