ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಡಿವೈಡರ್ ಗೆ ಕಾರು ಡಿಕ್ಕಿ : ಇಬ್ಬರು ಗಂಭೀರ

ಅಣ್ಣಿಗೇರಿ ; ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಗದಗ ಮಾರ್ಗ ಮಧ್ಯೆದ ಭದ್ರಾಪುರ ಸಮೀಪ ಶನಿವಾರ ಮಧ್ಯಾಹ್ನ ಹುಬ್ಬಳ್ಳಿ ಕಡೆಯಿಂದ ಗದಗ ಮಾರ್ಗವಾಗಿ ಹೋಗುತ್ತಿದ್ದ ಕಾರು ಡಿವೈಡರ್ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಸದ್ಯ ಅವರನ್ನು ಅಣ್ಣಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

ಅಣ್ಣಿಗೇರಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Edited By : Nagesh Gaonkar
Kshetra Samachara

Kshetra Samachara

26/02/2022 03:19 pm

Cinque Terre

44.03 K

Cinque Terre

0

ಸಂಬಂಧಿತ ಸುದ್ದಿ