ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರಸ್ತೆ ಪಕ್ಕಕ್ಕೆ ಪಲ್ಟಿ ಹೊಡೆದ ಕಾರು

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಪಕ್ಕದ ಚರಂಡಿಯಲ್ಲಿ ಪಲ್ಟಿ ಹೊಡೆದಿರುವ ಘಟನೆ ಧಾರವಾಡದ ಕಲಘಟಗಿ ರಸ್ತೆಯಲ್ಲಿರುವ ಪೃಥ್ವಿ ಗಾರ್ಡನ್ ಬಳಿ ನಿನ್ನೆ ತಡರಾತ್ರಿ ಸಂಭವಿಸಿದೆ.

ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಓರ್ವನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

03/03/2022 10:00 am

Cinque Terre

52.13 K

Cinque Terre

0

ಸಂಬಂಧಿತ ಸುದ್ದಿ