ಹುಬ್ಬಳ್ಳಿ: ಹುಬ್ಬಳ್ಳಿ-ಗದಗ ರಾಷ್ಟ್ರೀಯ ಹೆದ್ದಾರಿ ಹತ್ತಿರದ ಶಿರಗುಪ್ಪಿ ಗ್ರಾಮದ ಹತ್ತಿರ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.
ಕೇಶವ ಕುಲಕರ್ಣಿ 40 ಮೃತಪಟ್ಟ ವ್ಯಕ್ತಿ ಅಪಘಾತದಿಂದ ನರಳುತ್ತಿದ್ದ ಇವರನ್ನು ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಲಿಸದೇ ಮೃತಪಟ್ಟಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Kshetra Samachara
23/03/2022 12:19 pm