ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ 2 ಲಾರಿಗಳ ನಡುವೆ ಡಿಕ್ಕಿ : ಚಾಲಕನೊಬ್ಬ ಸ್ಥಳದಲ್ಲೆ ಸಾವು

ಹುಬ್ಬಳ್ಳಿ: ಲಾರಿಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನೊಬ್ಬ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಹತ್ತಿರ ವಿಜಯಪುರ ರಸ್ತೆಯಲ್ಲಿ ನಡೆದಿದೆ.

ನರಗುಂದ ತಾಲೂಕಿನ ಖಾನಾಪೂರ ನಿವಾಸಿ ನಾಜಿರಸಾಬ ನದಾಫ್(31) ಎಂಬುವರು ಮೃತರಾದವರು. ವಿಜಯಪುರದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಲಾರಿಗೆ ನವಲಗುಂದ ಕಡೆಗೆ 407 ಲಾರಿಗೆ ಜೋರಾಗಿ ಬಂದು ಡಿಕ್ಕಿ ಹೊಡೆದಿದೆ.

ಲಾರಿಯಲ್ಲಿದ್ದ ಚಾಲಕ ನಾಜಿರಸಾಬ(31) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

26/03/2022 07:20 am

Cinque Terre

30.49 K

Cinque Terre

0

ಸಂಬಂಧಿತ ಸುದ್ದಿ