ಹುಬ್ಬಳ್ಳಿ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿ, ಕಾರ್ ಜಖಂಗೊಂಡಿರುವ ಘಟನೆ ಕಾಟನ್‌ಮಾರ್ಕೆಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ನವನಗರ ಬಳಿ ನಡೆದಿದೆ.
ಒಂದು ಕಾರು ನವನಗರ ಒಳಗೆ ಹೋಗುತ್ತಿತ್ತು, ಆಗ ಧಾರವಾಡ ಕಡೆಯಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಇನ್ನೋವಾ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Kshetra Samachara
02/04/2022 06:47 pm