ಅಣ್ಣಿಗೇರಿ: ತಾಲೂಕಿನ ನಾವಳ್ಳಿ ಗ್ರಾಮದಲ್ಲಿ ಟ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ.ಗ್ರಾಮದ ನಿವಾಸಿ ಶಂಕ್ರಪ್ಪ ಈಶಪ್ಪ ಜಡಿ ಮೃತಪಟ್ಟ ವ್ಯಕ್ತಿಯಾಗಿದ್ದು ಎಂದಿನಂತೆ ತಮ್ಮ ಹೊಲದ ಕೆಲಸಗಳನ್ನು ಮುಗಿಸಿ ಬರುವ ವೇಳೆ ಟಾಕ್ಟರ್ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಅಣ್ಣಿಗೇರಿ ಜನಸ್ನೇಹಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
05/04/2022 08:48 pm